Its a huge collection of Chanakya neeti in kannada language , to be successful in Life follow chanakya neeti iಕೌಟಿಲ್ಯ ಎಂದೇ ಪ್ರಸಿದ್ಧನಾದ ಚಾಣಕ್ಯ (ಸು. ಕ್ರಿ.ಪೂ. ೩೫೦ - ೨೮೩), ಪ್ರಾಚೀನ ಭಾರತದ ಅದ್ವಿತೀಯ ಅರ್ಥಶಾಸ್ತ್ರಜ್ಞ. ಮೌರ್ಯ ಸಾಮ್ರಾಜ್ಯ ಸ್ಥಾಪನೆಯಲ್ಲಿ ಚಾಣಕ್ಯನ ಪಾತ್ರ ಮಹತ್ವದ್ದು. "ವಿಷ್ಣುಗುಪ್ತ" ಎಂಬುದು ಚಾಣಕ್ಯನ ನಿಜವಾದ ಹೆಸರು. ಚಣಕನ ಮಗನಾದ್ದರಿಂದ ಚಾಣಕ್ಯನೆಂದು ಹೆಸರು ಬಂದಿತೆಂದು ಹೇಳಲಾಗುತ್ತದೆ. ವಿಷ್ಣುಗುಪ್ತ ತಕ್ಷಶಿಲೆಯ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕನಾಗಿದ್ದನು. ತಕ್ಷಶಿಲೆ ಗಾಂಧಾರದಲ್ಲಿತ್ತು. ಗಾಂಧಾರದ ರಾಜ ಅಂಬಿ, ಯವನ ಚಕ್ರವರ್ತಿಯಾದ ಅಲೆಕ್ಸಾಂಡರನ ಜೊತೆ ಒಪ್ಪಂದ ಮಾಡಿಕೊಂಡು ಇಡೀ ಭಾರತವನ್ನು ಯವನರ ಕೈಗೊಪ್ಪಿಸಲು ಹೊಂಚು ಹಾಕುತ್ತಾನೆ. ಆಗ ತನ್ನ ವಿದ್ಯಾರ್ಥಿಗಳ ಬೆಂಬಲದಿಂದ ಅಚಾರ್ಯ ವಿಷ್ಣುಗುಪ್ತನು ಬಂಡೇಳುತ್ತಾನೆ. ಈತನ ಶಿಷ್ಯನೆ ಚಂದ್ರಗುಪ್ತ ಮೌರ್ಯ. ಈ ಆಪ್ಚ ಚಾಣಕ್ಯನ ನುಡಿಮುತ್ತುಗಳ ಸಂಗ್ರಹವನ್ನು ಕನ್ನಡ ಜನತೆಗೆ ಒದಗಿಸುವ ಸಲುವಾಗಿ ನಿರ್ಮಿಸಲಾಗಿದೆ. ಚಾಣಕ್ಯನ ಕಠೋರ ನುಡಿಮುತ್ತುಗಳು ಜೀವನವದ ಸತ್ಯವನ್ನು ಅರಿತು ಮುನ್ನಡೆಯುವಲ್ಲಿ ಸಹಾರಿಯಾಗಿರುತ್ತದೆ. Tags ಚಾಣಕ್ಯನ ನೀತಿಗಳು Chanakya neeti Kannada Chanakya niti kannada Chanakya Kannada Chanakya neeti for life lesson Kannada chanakya lessons
APKFab.com和該應用的下載連結是100%安全的。APKFab.com上列出的所有應用下載連結均來自Google Play Store或由用戶提交。對於來自Google Play商店的應用,APKFab.com不會對其進行任何形式的修改。對於用戶提交的應用,APKFab.com會在網站上發佈之前驗證其APK簽名的安全性。